ಭರ್ಜರಿ ಕಾರ್ಯಾಚರಣೆ ನಡೆಸಿದ ಕೇರಳ ಪೊಲೀಸರು | ನಗರದಲ್ಲಿ ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್ ಬಂಧನ
ಆನೇಕಲ್ : ಕುಖ್ಯಾತ ಅಂತರರಾಜ್ಯ ಡ್ರಗ್ ಪೆಡ್ಲರ್ ಒಬ್ಬನನ್ನು ಕೇರಳ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಿದ್ದು, ಅಸ್ಸಾಂ ಮೂಲದ ಪೆಡ್ಲರ್














