--Ads--

ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತು ಮತ್ತು ಪ್ರಾಣಿಗಳ ಸಾಗಾಣಿಕೆ: ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಂದ ದಾಳಿ

On: December 4, 2025 11:07 AM
Follow us on:
--ಜಾಹೀರಾತು--

Whatsapp Channel

Join Now

Telegram Group

Join Now

ಬೆಂಗಳೂರು(ಡಿಸೆಂಬರ್-4) : ಕೆಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವಿದೇಶದಿಂದ ಪ್ರಾಣಿಗಳು ಮತ್ತು ವಸ್ತುಗಳನ್ನು ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸಿಗರೇಟ್, ಇ-ಸಿಗರೇಟ್, ವಿದೇಶಿ ಪ್ರಾಣಿಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ.

Join WhatsApp Channel

Join Now

Telegram Join

Join Now

Instagram Join

Join Now