--Ads--

ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ.

On: February 24, 2026 6:52 PM
Follow us on:
--ಜಾಹೀರಾತು--

Whatsapp Channel

Join Now

Telegram Group

Join Now

ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ.

ಪ್ರೀತಿಸಿದ ಹುಡುಗಿಯನ್ನು ಕರೆದುಕೊಂಡು ಹೋಗಲು ಬೆಂಗಳೂರಿನಿಂದ ಬಂದಿದ್ದ ಯುವಕನ ಮದುವೆ ಕನಸು ಹಿರೇಕೆರೂರಿನಲ್ಲಿ ನಡೆದ ಅಪಘಾತದಿಂದ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಗಾಯಗೊಂಡರೆ, ಯುವತಿ ಮಾತ್ರ ತನ್ನ ಪ್ರಿಯಕರನನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿ ಬೆಂಗಳೂರು ಸೇರಿಕೊಂಡಳು. ಪ್ರೇಮ ವಿವಾಹದ ಯೋಜನೆ ದುರಂತ ಅಂತ್ಯ ಕಂಡಿದೆ.

ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ

Join WhatsApp Channel

Join Now

Telegram Join

Join Now

Instagram Join

Join Now